Panchayat Poll

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಮೂವರಿಗೆ ಗುಂಡಿಕ್ಕಿ ಹತ್ಯೆ
ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು...

ಮಧ್ಯ ಪ್ರದೇಶ: ರಾಜಕೀಯ ದ್ವೇಷದಿಂದ ಮೂವರಿಗೆ ಗುಂಡಿಕ್ಕಿ ಹತ್ಯೆ; 16 ಮಂದಿ ವಿರುದ್ಧ ಕೇಸ್
ಮಧ್ಯಪ್ರದೇಶದ ಭಿಂಡ್‌ನಲ್ಲಿ ಕಳೆದ ವರ್ಷ ನಡೆದ ಪಂಚಾಯತಿ ಚುನಾವಣಾ ಫಲಿತಾಂಶದಿಂದ ಹುಟ್ಟಿಕೊಂಡ ರಾಜಕೀಯ ದ್ವೇಷಕ್ಕೆ ಭಾನುವಾರ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಂಚಾಯತ್ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ: ಮುಗಿಯದ ಮರು ವಿಂಗಡಣೆ ಪ್ರಕ್ರಿಯೆ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಗಡಿ ಮರುವಿಂಗಡಣೆ ಪ್ರಕ್ರಿಯೆ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ರಾಜ್ ಗಡಿ ನಿರ್ಣಯ ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದ ಹೊರತಾಗಿಯೂ ಪಂಚಾಯತ್ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಧಾರವಾಡದ ಈ ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಪಂಚಾಯತಿ ಚುನಾವಣೆಗೆ ಮತದಾನ!
ಜಿಲ್ಲಾಕೇಂದ್ರ ಧಾರವಾಡದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಮತ್ತು 2,500 ಜನಸಂಖ್ಯೆಯನ್ನು ಹೊಂದಿರುವ ಹಂಗರಕಿ ಎಂಬ ಚಿಕ್ಕ ಗ್ರಾಮವು ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಕಾಣುತ್ತಿದೆ. ವಿಶೇಷವೆಂದರೆ 1980 ರ ದಶಕದ ಮಧ್ಯಭಾಗದಲ್ಲಿ ರಾಜ್ಯದಲ್ಲಿ ಪಂಚಾಯತ್ ರಾಜ್ ಪದ್ಧತಿಯನ್ನು ಪರಿಚಯಿಸಿದಾಗಿನಿಂದಲೂ, ಗ್ರಾಮದಲ್ಲಿ ಮತದಾನ ನಡೆದಿಲ್ಲ.

ಗ್ರಾಮ ಪಂಚಾಯಿತಿ ಚುನಾವಣೆ: ಹೈಕೋರ್ಟ್ ಆದೇಶದ ಬಳಿಕ ರಾಜಕೀಯ ಪಕ್ಷಗಳು ಮತ್ತಷ್ಟು ಚುರುಕು
ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕಗಳು ಘೋಷಣೆಯಾಗದಿದ್ದರೂ ಈಗಾಗಲೇ ಚುನಾವಣೆಗೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಶೀಘ್ರಗತಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿರುವುದು ರಾಜಕೀಯ ಪಕ್ಷಗಳ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ 20 ಮನೆ ನಿರ್ಮಾಣ: ವಸತಿ ಸಚಿವ ವಿ.ಸೋಮಣ್ಣ
ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿದೆ.

3 ಮಕ್ಕಳನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಸುಪ್ರೀಂ ಕೋರ್ಟ್
ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗಿದ್ದು, ಅಂತಹ...

ಪಂಚಾಯತ್ ಚುನಾವಣೆ ಕುರಿತ ಸುಪ್ರೀಂ ತೀರ್ಪು: ಪ್ರಜಾಪ್ರಭುತ್ವದ ಜಯ ಎಂದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು"ಪ್ರಜಾಪ್ರಭುತ್ವ ಮತ್ತು ಜನತೆಯ ವಿಜಯ" ಎಂದು ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ....

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: 14 ಸಾವು, 20 ಜನರಿಗೆ ಗಾಯ
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಆರಂಭಗೊಂಡಿದ್ದು, ಚುನಾವಣೆ ಸಂದರ್ಭದಲ್ಲಿ ಘರ್ಷಣೆ ಏರ್ಪಟ್ಟ ಪರಿಣಾಮ 5 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸೋಮವಾರ ನಡೆದಿದೆ...

