panchayat polls

ಅಕ್ಟೋಬರ್, ನವೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಾಧ್ಯತೆ; ಗ್ರಾಮಗಳಲ್ಲಿ ಗರಿಗೆದರಲಿದೆ ರಾಜಕೀಯ!
"ಎಲ್ಲಾ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯಲಿದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ."

ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿ: ಬಿ.ವೈ ವಿಜಯೇಂದ್ರ
ಚುನಾವಣೆಗಳು ನಡೆದಾಗಲೆಲ್ಲಾ ಬಿಜೆಪಿ ತನ್ನದೇ ಆದ ಬಲದಿಂದ ಅಧಿಕಾರಕ್ಕೆ ಬರಬೇಕೆಂದು ನಮ್ಮ ಕಾರ್ಯಕರ್ತರು ಪ್ರತಿಜ್ಞೆ ಮಾಡಬೇಕು" ಎಂದು ವಿಜಯೇಂದ್ರ ಕರೆ ನೀಡಿದ್ದಾರೆ.

ಪಂಚಾಯತ್ ಚುನಾವಣೆಯಲ್ಲೂ ಪ್ರಾಬಲ್ಯ ಮೆರೆದ ಟಿಎಂಸಿ; 12,518 ಸ್ಥಾನಗಳಲ್ಲಿ ಗೆಲುವು, 3,620 ಸ್ಥಾನಗಳಲ್ಲಿ ಮುನ್ನಡೆ
ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ರಾಜ್ಯ ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಆಡಳಿತರೂಢ ಟಿಎಂಸಿ 12,518-ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದಿದೆ ಮತ್ತು 3,620...

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಸ್ವತಃ ಫೀಲ್ಡಿಗಿಳಿದ ರಾಜ್ಯಪಾಲ; ಬಾಂಬ್ ದಾಳಿ ಸಂತ್ರಸ್ತನ ಭೇಟಿ
ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ...

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ; 11 ಮಂದಿ ಸಾವು, ಮತಪೆಟ್ಟಿಗೆಗಳಿಗೆ ಬೆಂಕಿ!
ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಪಶ್ಚಿಮ ಬಂಗಾಳ: 73 ಸಾವಿರ ಪಂಚಾಯತಿಗಳಿಗೆ ಮತದಾನ ಆರಂಭ; ಕಣದಲ್ಲಿ ಎರಡು ಲಕ್ಷ ಅಭ್ಯರ್ಥಿಗಳು!
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಗೆ ಬಿಗಿ ಭದ್ರತೆಯ ನಡುವೆ ಶನಿವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸುಮಾರು 5.67 ಕೋಟಿ ಜನರು ಮತದಾನಕ್ಕೆ ಅರ್ಹರಾಗಿದ್ದಾರೆ .

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯ ಸಂಬಂಧಿ ಮೃತದೇಹ ಪತ್ತೆ
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕೂಚ್ ಬಿಹಾರ್ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋದರ ಮಾವನ ಶವ ಪತ್ತೆಯಾಗಿದೆ.

ಮಹಾರಾಷ್ಟ್ರ: ಪಂಚಾಯತ್ ಚುನಾವಣೆಯಲ್ಲಿ ಶಿಂಧೆ ಬಣಕ್ಕೆ ಮುಖಭಂಗ!
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಮಹಾರಾಷ್ಟ್ರ ಸಚಿವರಾದ ಉದಯ್ ಸಾಮಂತ್ ಮತ್ತು ಶಾಸಕ ಭರತ್ ಗೊಗವಾಲೆ ಅವರ ಬೆಂಬಲಿತ ಸಮಿತಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ.

ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆ ಮೇಲೆ ಬಿಜೆಪಿ ಕಣ್ಣು!
ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಇದೀಗ ಪಂಚಾಯತ್ ಚುನಾವಣೆಗಳ ಮೇಲೆ ಕಣ್ಣು ಹಾಯಿಸಿದೆ.

