ರಾಜ್ಯಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ
ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.