ರಾಜ್ಯಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿತ್ತು: ಮಣಿಶಂಕರ್ ಅಯ್ಯರ್
ಪಂಚಾಯತಿ ರಾಜ್ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ.