ದೇಶಉಪ ಚುನಾವಣೆಯಿಂದ ದೂರ ಉಳಿಯಲು ಪಿಡಿಪಿ- ಕಾಂಗ್ರೆಸ್ ನಿರ್ಧಾರ: ಬುಖಾರಿಯಿಂದ ಹೊಸ ಪಕ್ಷ!
ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.