ರಾಜಕೀಯ'ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ'
ಬಿಜೆಪಿ ನಾಯಕ ಸಿಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.