ರಾಜಕೀಯಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸಲು ಕೇಶವ ಕೃಪದಲ್ಲಿ ಹುನ್ನಾರ ನಡೆದಿದೆ: ಎಚ್.ಡಿ ಕುಮಾರಸ್ವಾಮಿ
ಕೋವಿಡ್ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಕೇಶವ ಕೃಪದಲ್ಲೇ ಚರ್ಚೆ ನಡೆಸಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.