ದೇಶಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಎಲ್ ಡಿಎಫ್ ಗೆ ಮುನ್ನಡೆ, ಬಿಜೆಪಿಗೆ 'ಅಯ್ಯಪ್ಪ'ನ ಅಭಯ!
ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಆಡಳಿತ ಪಕ್ಷ-ವಿಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ, ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಪ್ರಾಬಲ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವಿರುವ ಪಂದಳದಲ್ಲಿ ಬಿಜೆಪಿ ಗೆಲುವಿನ ಖಾತೆ ತೆರೆದಿದೆ.