ದೇಶಪಾಂಡವಾನಿ ದಂತಕಥೆ, ಪದ್ಮವಿಭೂಷಣ ಪುರಸ್ಕೃತೆ ತೀಜನ ಬಾಯಿ ನಿಧನ; ಪ್ರಧಾನಿ ಮೋದಿ ಸಂತಾಪ
ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ತೀಜನ ಬಾಯಿ ಅವರು ಮೇ 27ರಿಂದ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಭಾನುವಾರ ನಸುಕಿನ ಜಾವ 3.15ಕ್ಕೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.