ರಾಜ್ಯರೆಡ್ ಝೋನ್ ಪಟ್ಟಿಗೆ ಮಂಡ್ಯ: ಶವ ಸಂಸ್ಕಾರದಿಂದಾಗಿ ಪಾಂಡವಪುರಕ್ಕೂ ವಕ್ಕರಿಸಿದ ಕೊರೋನಾ
ಮಹಾರಾಷ್ಟ್ರದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಅಂತ್ಯಸಂಸ್ಕಾರ ನಡೆಸಲು ಅವಕಾಶ ಕಲ್ಪಿಸುವ ಮೂಲಕ ಅಧಿಕಾರಿಗಳೇ ಮಂಡ್ಯ ಜಿಲ್ಲೆಯನ್ನು ಕೊರೋನಾ ಗ್ರೀನ್ ಜೋನ್ನಿಂದ ರೆಡ್ಝೋನ್ ಪಟ್ಟಿಗೆ ಸೇರಿಸಿರುವ ಆತಂಕಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ