ರಾಜ್ಯಸಾಂಕ್ರಾಮಿಕ ಎಫೆಕ್ಟ್: ಅಪ್ರಾಪ್ತ ಬಾಲಕಿಯರ ವಿವಾಹ ಸಂಖ್ಯೆಯಲ್ಲಿ ಹೆಚ್ಚಳ!
ಕಳೆದ ಎರಡು ವರ್ಷಗಳಲ್ಲಿ ತನ್ನ ಹಳ್ಳಿಯಲ್ಲಿ 21 ಅಪ್ರಾಪ್ತ ಬಾಲಕಿಯರು ಮದುವೆಯಾಗಿರುವುದಾಗಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮುಂದೆ ಇತ್ತೀಚಿಗೆ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಬಳ್ಳಾರಿ ಜಿಲ್ಲೆಯ ಜಿಗಳೂರು ಹಳ್ಳಿಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾಳೆ.