pandemic

ನರೇಗಾ, ಅನ್ನಭಾಗ್ಯ ಯೋಜನೆ ಕೊರೋನಾ ಸಮಯದಲ್ಲಿ ಬಡವರ ಬದುಕಿಸಿತು: ಸಿಎಂ ಸಿದ್ದರಾಮಯ್ಯ
ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ ಅನ್ನ ಕೊಡೋರು. ಅನ್ನ ಉಣ್ಣಬೇಕಾದರೆ ಹಬ್ಬ ಹರಿದಿನಗಳು ಬರಬೇಕಿತ್ತು.

ಕೋವಿಡ್ ಕಲಿಸಿದ ಪಾಠ: ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಹೊಸ ವ್ಯವಸ್ಥೆಗೆ 2 ಕೋಟಿ ರೂ ಮೀಸಲಿಟ್ಟ ಬಿಬಿಎಂಪಿ
ಕೋವಿಡ್'ನಿಂದ ಪಾಠ ಕಲಿತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಏಕಾಏಕಿ ಸಾಂಕ್ರಾಮಿಕ ರೋಗ ಪರಿಸ್ಥಿತಿಗಳು ಎದುರಾದರೆ ಅದನ್ನು ನಿಭಾಯಿಸಲು ಹೊಸ ವ್ಯವಸ್ಥೆ ಸ್ಥಾಪಿಸಲು 2 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದೆ.

ಸಾಂಕ್ರಾಮಿಕ ರೋಗ ಸಮಯದಲ್ಲಿ ಏರೋ ಇಂಡಿಯಾ ನಡೆಸಿದ್ದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ: ಸಿಎಂ ಬೊಮ್ಮಾಯಿ
14ನೇ ಆವೃತ್ತಿಯ ಏರೋ ಇಂಡಿಯಾ ಅತ್ಯಂತ ದೊಡ್ಡ ಏರ್ ಶೋ ಆಗಿದ್ದು, ಸಾಂಕ್ರಾಮಿಕ ರೋಗ ಸಮಯದಲ್ಲಿ ಏರೋ ಇಂಡಿಯಾ ನಡೆಸಿದ್ದು, ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು.

ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು
74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.

ಕೊರೋನಾ ನಂತರ ಮತ್ತೊಂದು ಮಾರಣಾಂತಿಕ ಭೀತಿ: 48,500 ವರ್ಷಗಳ ಹಳೆಯ ಜಾಂಬಿ ವೈರಸ್ ಗೆ ಫ್ರೆಂಚ್ ವಿಜ್ಞಾನಿಗಳಿಂದ ಜೀವ!
ಚೀನಾ ದೇಶದ ಮಹಾ ಎಡವಟ್ಟಿನಿಂದ ಜಗತ್ತು ಈ ಹಿಂದೆಂದೂ ಕಂಡಿರದ ರೀತಿಯಲ್ಲಿ ಕೊರೋನಾ ಹೆಮ್ಮಾರಿ ಪೀಡಿಸುತ್ತಿರುವ ಹೊತ್ತಿನಲ್ಲೇ ಇದೀಗ ಫ್ರೆಂಚ್ ವಿಜ್ಞಾನಿಗಳ ತಂಡ 48,500 ವರ್ಷಗಳ ಹಳೆಯ ಜಾಂಬಿ ವೈರಸ್ ಗೆ ಜೀವ ತುಂಬುವ ಮೂಲಕ ಜಗತ್ತಿಗೆ ಮತ್ತೊಂದು ಸಾಂಕ್ರಾಮಿಕ ಕಂಟಕ ಎದುರಾಗುವಂತೆ ಮಾಡಿದ್ದಾರೆ.

ಅಮೆರಿಕಾದಲ್ಲಿ ಕೊರೊನಾ ರಣಕೇಕೆ: ಒಂದೇ ದಿನ ದಾಖಲೆಯ 5 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆ
ಒಮಿಕ್ರಾನ್ ರೂಪಾಂತರಿ ದೇಶದ ಪರಿಸ್ಥಿತಿ ಹದಗೆಡುತ್ತಿರುವುದಕ್ಕೆ ಕಾರಣ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೇಸು, 624 ಮಂದಿ ಸಾವು
ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3 ಕೋಟಿಯ 46 ಲಕ್ಷದ 74 ಸಾವಿರದ 744ಕ್ಕೆ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಒಂದೇ ದಿನ 8 ಸಾವಿರದ 503 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94 ಸಾವಿರದ 943ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಅಂತ್ಯವನ್ನು ಜಗತ್ತು ಹೇಗೆ ನಿರ್ಧರಿಸುತ್ತದೆ?
ಕೋವಿಡ್-18 ಸಾಂಕ್ರಾಮಿಕ ಯಾವಾಗ ಆರಂಭವಾಯಿತು, ಯಾವಾಗ ಅಂತ್ಯಗೊಳ್ಳುತ್ತದೆ ಮತ್ತು ದೇಶಗಳಿಂದ ಹರಡಿ ಜಾಗತಿಕವಾಗಿ ಹೇಗೆ ಭೀತಿಯನ್ನುಂಟು ಮಾಡಿತ್ತು ಎಂಬುದಕ್ಕೆ ಸ್ಪಷ್ಟ ವ್ಯಾಖ್ಯಾನ ಇಲ್ಲ. ಕೋವಿಡ್ ಅಂತ್ಯವನ್ನು ಜಗತ್ತು ಹೇಗೆ ನಿರ್ಧರಿಸುತ್ತದೆ?

ಸಾಂಕ್ರಾಮಿಕ ರೋಗ ಸಮಯದಲ್ಲಿ ಋತುಚಕ್ರ ಸಮಸ್ಯೆ ಎದುರಿಸುವುದು ಹೇಗೆ...?
ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾಗಿ ಕಳೆದ ಒಂದೂವರೆ ವರ್ಷದಿಂದ ಸಾಕಷ್ಟು ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಋತುಚಕ್ರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮಹಿಳೆಯರಲ್ಲಿ ಅನಿಯಮಿತ ಮುಟ್ಟಿನ ಸಮಸ್ಯೆಗಳು ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

