ರಾಜ್ಯಪಂಢರಾಪುರದಿಂದ ಬೆಳಗಾವಿಗೆ 250 ಕಿ.ಮೀ ಏಕಾಂಗಿಯಾಗಿ ನಡೆದುಕೊಂಡು ಮನೆಗೆ ವಾಪಸಾದ ಶ್ವಾನ 'ಮಹಾರಾಜ್'!
ಪ್ರೀತಿಯಿಂದ ಮಹಾರಾಜ್ ಎಂದು ಕರೆಯಲ್ಪಡುವ ಶ್ವಾನವು ದಕ್ಷಿಣ ಮಹಾರಾಷ್ಟ್ರದ ಪಂಢರಪುರದ ತೀರ್ಥಯಾತ್ರೆಯಲ್ಲಿ ಜನಸಂದಣಿಯಲ್ಲಿ ಕಳೆದುಹೋಗಿತ್ತು. ಆದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿರುವ ತನ್ನ ಹಳ್ಳಿಗೆ ಮಾರು 250 ಕಿಮೀ ನಡೆದುಕೊಂಡು ಮನೆ ತಲುಪಿದೆ.