ಕ್ರಿಕೆಟ್ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!
ಚಾಟ್ ಶೋ ನಲ್ಲಿ ಮಹಿಳೆಯರ್ ಅಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಾರಂಭಿಕ ಆಟಗಾರ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಒಟ್ಟಾರೆ ತಲಾ 20 ಲಕ್ಷ ದಂಡ ವಿಧಿಸಿದೆ.