ದೇಶಕಾವೇರಿ ವಿವಾದ: ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ಆರೋಪದ ತನಿಖೆಗೆ ಎನ್ ಜಿಟಿ ಸಮಿತಿ ರಚನೆ
ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯಹಸಿರು ನ್ಯಾಯಾಧೀಕರಣ ನೇಮಿಸಿದೆ. ಅಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿತ್ತು.