panel meeting

One Nation One Election ಬಿಲ್ ಸಮಿತಿ ಸಭೆ ಇಂದು; ತೀವ್ರ ಚರ್ಚೆ, ವಿರೋಧ ವ್ಯಕ್ತವಾಗುವ ಸಾಧ್ಯತೆ!
ಸಂವಿಧಾನದ ಜಂಟಿ ಸಮಿತಿ (ನೂರ ಇಪ್ಪತ್ತೊಂಬತ್ತನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಕಾನೂನು ತಜ್ಞರೊಂದಿಗೆ ಸಂವಹನ ನಡೆಸಲಿದೆ ಎಂದು ಅಧಿಕೃತ ಸೂಚನೆಯಲ್ಲಿ ತಿಳಿಸಲಾಗಿದೆ.

ಒತ್ತಡದ ನಡುವೆಯೂ ಕಾಗದ ಪತ್ರ ಸಮಿತಿ ಸಭೆಯಲ್ಲಿ ಹೆಚ್ ಡಿ ರೇವಣ್ಣ ಭಾಗಿ!
ಲೈಂಗಿಕ ಕಿರುಕುಳ ಅರೋಪ, ಕಾನೂನು ಹೋರಾಟದ ಒತ್ತಡಗಳ ನಡುವಲ್ಲೂ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ವಿಧಾನ ಸೌಧದಲ್ಲಿ ಶುಕ್ರವಾರ ನಡೆದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

