ದೇಶಮಣಿಪುರ ಹಿಂಸಾಚಾರದ ತನಿಖೆಗೆ ಸಮಿತಿ ರಚನೆ; ಶಸ್ತ್ರಾಸ್ತ್ರ ಒಪ್ಪಿಸದಿದ್ದರೆ ಕಠಿಣ ಕ್ರಮ: ಅಮಿತ್ ಶಾ ಎಚ್ಚರಿಕೆ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಲಭೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.