panel

ಕ್ರಿಮಿನಲ್ ಕೇಸುಗಳ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ 6 ಸದಸ್ಯರ ಸಂಪುಟ ಉಪ ಸಮಿತಿ
ಸಮಿತಿಯ ಇತರ ಸದಸ್ಯರಾಗಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ, ಆರೋಗ್ಯ ಸಚಿವ ಯು.ಟಿ. ಖಾದರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ನಗರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಿಸಲಾಗಿದೆ.

ಗೂರ್ಖಾ ಸಮಸ್ಯೆಗೆ 'ಶಾಶ್ವತ ರಾಜಕೀಯ ಪರಿಹಾರ'ಕ್ಕೆ ಕೇಂದ್ರದಿಂದ ಸಮಿತಿ ರಚನೆ
ಬೆಟ್ಟದ ಜನರ ದೀರ್ಘಕಾಲದ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿ ಅವರನ್ನು ಗುರುತಿಸಲು ಬಿಜೆಪಿ ಭರವಸೆ ನೀಡಿದ "ಶಾಶ್ವತ ರಾಜಕೀಯ ಪರಿಹಾರ" ಕ್ಕೆ ಮಾರ್ಗಸೂಚಿಯನ್ನು ಕಂಡುಹಿಡಿಯುವುದು ಸಭೆಯ ಗುರಿಯಾಗಿದೆ.

ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?
ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ

Zero Maternal Mortality: 139.53 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ; ಉನ್ನತ ಮಟ್ಟದ ಸಮಿತಿ ರಚನೆ
ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.

ಒಳಮೀಸಲಾತಿ: ಸಮೀಕ್ಷಾ ಅವಧಿ ವಿಸ್ತರಣೆ ಸಾಧ್ಯತೆ
ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸಿನ ಅನುಸಾರ ಸಮೀಕ್ಷೆ ಮಾಡಲಾಗುತ್ತಿದೆ. ಇದೇ 5ರಿಂದ ಪ್ರಾರಂಭವಾದ ಈ ಸಮೀಕ್ಷೆ, 17ಕ್ಕೆ ಕೊನೆಗೊಳ್ಳಲಿದೆ.

BDA ಅಕ್ರಮಗಳ ತನಿಖೆಗೆ ಸಮಿತಿ ರಚನೆ
ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ಶೇ.40 ಕಮಿಷನ್ ಆರೋಪ: ನ್ಯಾ. ನಾಗಮೋಹನ ದಾಸ್ ಸಮಿತಿಯಿಂದ 20,000 ಪುಟಗಳ ವರದಿ ಸಲ್ಲಿಕೆ; ವಿಪಕ್ಷದ ವಿರುದ್ಧ ಸರ್ಕಾರಕ್ಕೆ ಸಿಕ್ತು ಹೊಸ ಅಸ್ತ್ರ
ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗವು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, 20 ಸಾವಿರ ಪುಟಗಳ ವರದಿಗಳನ್ನು ಸಿಎಂಗೆ ಸಲ್ಲಿಕೆ ಮಾಡಿದೆ.

7 ಪಾಲಿಕೆಗಳಾಗಿ ಬಿಬಿಎಂಪಿ ವಿಭಜನೆ; ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಸಮಿತಿ ಶಿಫಾರಸು!
ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳನ್ನು ಸೇರ್ಪಡೆ ಮಾಡಬಹುದು.

'ಗ್ಯಾರಂಟಿ' ಅನುಷ್ಠಾನ ಸಮಿತಿಗಳ ಮುಖ್ಯಸ್ಥರಿಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದು ಸಂವಿಧಾನದ 164 (1ಎ) ವಿಧಿಗೆ ವಿರುದ್ಧವಾಗಿದೆ.

