panel

ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ: ರಾಜ್ಯ ಸರ್ಕಾರ
ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ. ಹೀಗಾಗಿ ಇದರ ಪರಾಮರ್ಶೆ ಆಗಬೇಕು ಎಂಬ ಬೇಡಿಕೆಗಳಿವೆ.

ಕನ್ನಡ ರಾಜ್ಯೋತ್ಸವ: 69 ಸಾಧಕರ ಆಯ್ಕೆಗೆ ಸಮಿತಿ ರಚನೆ
69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ: ಕರ್ನಾಟಕ ಫಿಲಂ ಚೇಂಬರ್ ವಿರೋಧ
ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗವನ್ನು ನಡುಗಿಸಿದೆ. ಮಾಲಿವುಡ್ನ ಕರಾಳ ಮುಖವನ್ನು ಈ ವರದಿ ಬಲಿಗೆಳೆದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆ ಆಗಬೇಕೆಂಬ ಬೇಡಿಕೆಗಳು ಬಂದಿವೆ.

'ಮುಡಾ' ಅಸ್ತ್ರಕ್ಕೆ ಪ್ರತ್ಯಸ್ತ್ರ ಸಿದ್ದ: BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು; ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ
ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆಂದು ತಿಳಿದುಬಂದಿದೆ.

ಹಳೇ ಪ್ರಕರಣ, ಹಗರಣಗಳ ಪರಿಶೀಲನೆಗೆ ಸಮಿತಿ ರಚನೆ: ರಾಜ್ಯ ಸರ್ಕಾರ
ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡಗಳು (ಎಸ್‌ಐಟಿ) ಮತ್ತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ತನಿಖೆಗಳು ಪೂರ್ಣಗೊಳ್ಳುವ ವಿವಿಧ ಹಂತಗಳಲ್ಲಿವೆ.

ಕಾರಾಗೃಹಗಳ ಸ್ಥಿತಿಗತಿ ಅಧ್ಯಯನಕ್ಕೆ IPS ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ!
ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡು ಬಂದಿತ್ತು, ಅವುಗಳನ್ನು ಸರಿಪಡಿಸಲಾಗಿದೆ. ಇದೀಗ ಎಲ್ಲಾ ಜಿಲ್ಲಾ ಕಾರಾಗೃಹಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್
ಫೆಬ್ರವರಿ 13 ರಿಂದ ಪ್ರತಿಭಟನಾ ನಿರತ ರೈತರು ಅಂಬಾಲ ಬಳಿಯ ಶಂಭು ಗಡಿಯಲ್ಲಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆಗೆದುಹಾಕುವಂತೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ವೈದ್ಯರ ಬೇಡಿಕೆಗಳ ಅಧ್ಯಯನಕ್ಕೆ ಸಮಿತಿ ರಚನೆ!
ಕೊಲ್ಕತ್ತಾ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಚಿವರು ಮಂಗಳವಾರ ಸಭೆ ನಡೆಸಿದರು.

ರಾಷ್ಟ್ರವ್ಯಾಪಿ ವೈದ್ಯರ ಪ್ರತಿಭಟನೆ: ಆಸ್ಪತ್ರೆಗಳ ಸಿಬ್ಬಂದಿ ಸುರಕ್ಷತೆ ಸುಧಾರಿಸಲು ಕೇಂದ್ರದಿಂದ ಸಮಿತಿ ರಚನೆ
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು 24 ಗಂಟೆಗಳ ರಾಷ್ಟ್ರವ್ಯಾಪಿ ಪ್ರತಿಭಟನೆ.

