panel

ಕೊಡಗಿನಲ್ಲಿ ಅಕ್ರಮ ಮರ ಕಡಿತ: ಎನ್‌ಜಿಟಿ ಆದೇಶ ನಿರ್ಲಕ್ಷ್ಯ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ!
ಕೊಡಗಿನಲ್ಲಿ ‘ಕಾನೂನುಬಾಹಿರವಾಗಿ’ ಮರಗಳನ್ನು ಕಡಿದ ತಪ್ಪಿತಸ್ಥ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ 17 ವರ್ಷಗಳಾದರೂ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ.

ಸತ್ಯಕ್ಕೆ ಜಯ ಸಿಗಲಿದೆ: ಸುಪ್ರೀಂ ಸಮಿತಿ ಕುರಿತು ಅದಾನಿ ಪ್ರತಿಕ್ರಿಯೆ
ಸಮಿತಿಯೊಂದರಿಂದ ಹಿಂಡೆನ್‌ಬರ್ಗ್ ವರದಿ ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದಾರೆ.

ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
ಅಂತರ್ಧರ್ಮ, ಅಂತರ್ಜಾತಿ ದಂಪತಿಗಳು ಇಂತಹ ಕುಟುಂಬಗಳಿಂದ ದೂರವಾಗಿರುವ ಮಹಿಳೆಯರಿದ್ದರೆ ಅವರ ಮಾತೃ ಕುಟುಂಬದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮಿತಿ ರಚನೆ ಮಾಡಿದೆ.

ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿ ರಚನೆ
ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ, ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಸಂಬಂಧ ಸಮಿತಿ ರಚಿಸಲು ಬಿಜೆಪಿ ಸರ್ಕಾರ ಶನಿವಾರ ನಿರ್ಧರಿಸಿದೆ.

ಅಕ್ಟೋಬರ್‌ನಲ್ಲಿ ನೈತಿಕ ಶಿಕ್ಷಣ ಕುರಿತು ಸಮಿತಿ ರಚನೆ: ಸಚಿವ ಬಿ.ಸಿ.ನಾಗೇಶ್
ನೈತಿಕ ಶಿಕ್ಷಣ ವಿಷಯದಲ್ಲಿ ಭಗವದ್ಗೀತೆ ಅಳವಡಿಸಲಾಗುತ್ತಿದೆ ಎಂಬ ವಿವಾದದ ಹೊರತಾಗಿ, ಪ್ರಸ್ತಕ ಶೈಕ್ಷಣಿಕ ವರ್ಷದಲ್ಲೇ ನೈತಿಕ ಶಿಕ್ಷಣವನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

ರಕ್ಷಣಾ ಉಪಕರಣ, ಶಸ್ತ್ರಾಸ್ತ್ರ ಖರೀದಿ: 28,732 ಕೋಟಿ ರೂಪಾಯಿ ಪ್ರಸ್ತಾವನೆಗೆ ಸಮಿತಿ ಅನುಮೋದನೆ
ರಕ್ಷಣಾ ಉಪಕರಣಗಳ ಖರೀದಿ ಪರಿಷತ್ ರಕ್ಷಣಾ ಉಪಕರಣಗಳು, ಶಸ್ತ್ರಾಸ್ತ್ರಗಳ ಖರೀದಿಗೆ 28,732 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಸಾರಿಗೆ ನಿಗಮಗಳ ಲಾಭದಾಯಕವಾಗಿಸಲು ತಜ್ಞರ ಸಮಿತಿ ನೇಮಕ: ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರಿ ಸ್ವಾಮ್ಯದ 4 ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾಕರಣ ಕ್ರಮಗಳ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಬೇಡಿಕೆ ಮರುಪರಿಶೀಲನೆ ಅಧ್ಯಯನ: ತ್ರಿ ಸದಸ್ಯ ಸಮಿತಿಯ ಮೊದಲ ಸಭೆ
ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಯನ್ನು ಪುನರ್ ಪರಿಶೀಲಿಸುವ ಸಂಬಂಧ ರಾಜ್ಯ ಸರ್ಕಾರ, ನಿವೃತ್ತ ಉಪಲೋಕಾಯುಕ್ತ ಸಂತೋಷ್ ಬಿ ಆಡಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಮಕ್ಕಳ ಶಾಲಾ ಶುಲ್ಕದ ಮೇಲೆ ನಿಗಾ ಇರಿಸಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಪಾಲಕರ ಆಗ್ರಹ
ಈಗಾಗಲೇ ತಮಿಳುನಾಡು, ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಶಾಲಾ ಶುಲ್ಕದ ಮೇಲೆ ನಿಗಾ ಇರಿಸುವ ಸಮಿತಿ ರಚನೆಯಾಗಿವೆ. ಈ ಹಿಂದಿನ ಮುಖ್ಯಮಂತ್ರಿಗಳ ಬಳಿಯೂ ಈ ಬಗ್ಗೆ ಬೇಡಿಕೆ ಇರಿಸಲಾಗಿತ್ತು.

