panels

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ: ಸಮಿತಿ ರಚನೆ
ರಾಜ್ಯ

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ: ಸಮಿತಿ ರಚನೆ

ಮುಂಬರುವ ಅಧಿವೇಶನದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಲವಾರು ವಿವಾದಾತ್ಮಕ ವಿಷಯಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ನಿರೀಕ್ಷೆಯಿದೆ, ಸರ್ಕಾರದ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಮೀಸಲಾದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂಬ ಆರೋಪವಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಶಿಕ್ಷಣ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆ
ರಾಜ್ಯ

ಶಿಕ್ಷಣ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆ

ಶಿಕ್ಷಣ ಇಲಾಖೆಯಲ್ಲಿನ ಮಹಿಳೆಯರು, ಸಿಬ್ಬಂದಿಗಳು, ಶಿಕ್ಷಕಿಯರ ಮೇಲಿನ ಲೈಂಗಿಕ ಕಿರುಕುಳ ಮತ್ತು ಅಸಭ್ಯ ವರ್ತನೆಯ ದೂರುಗಳ ಪರಿಶೀಲಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮತಿ ರಚಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.

ಎಲ್ಲಾ ನ್ಯಾಯಾಲಯಗಳಲ್ಲಿ  ಲೈಂಗಿಕ ಕಿರುಕುಳ ನಿಯಂತ್ರಣ ಸಮಿತಿ  ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ
ದೇಶ

ಎಲ್ಲಾ ನ್ಯಾಯಾಲಯಗಳಲ್ಲಿ ಲೈಂಗಿಕ ಕಿರುಕುಳ ನಿಯಂತ್ರಣ ಸಮಿತಿ ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ

ಲೈಂಗಿಕ ಕಿರುಕುಳ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಸಮಿತಿಗಳನ್ನು ಸ್ಥಾಪಿಸುವಂತೆ ರಾಜ್ಯ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ