ರಾಜ್ಯಚಿಕ್ಕಮಗಳೂರು: ಚಿಪ್ಪುಹಂದಿ ವ್ಯಾಪಾರ ನಡೆಸಿದ್ದ 10 ಮಂದಿಯ ಗ್ಯಾಂಗ್ ಅರೆಸ್ಟ್
ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ಚಿಕ್ಕಮಗಳೂರಿನಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಚಿಪ್ಪುಹಂದಿ ವ್ಯಾಪಾರ ದಂಧೆಯನ್ನು ಭೇದಿಸಿದೆ ಮತ್ತು ಚೀನಾದ ಸಾಂಪ್ರದಾಯಿಕ ಔಷಧದ ತಯಾರಿಕೆಯಲ್ಲಿ ಹೆಚ್ಚು ಬೇಡಿಕೆಯಿರುವ ಸಸ್ತನಿಗಳ ಚಿಪ್ಪನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಈವರೆಗೆ 10 ಜನರನ್ನು ಬಂಧಿಸಲಾಗಿದೆ.