ಆತಂಕಾಘಾತ ಸಾಮಾನ್ಯವಾಗಿ ಹಠಾತ್ತಾಗಿ ಪ್ರಾರಂಭವಾಗುತ್ತದೆ ಮತ್ತು ಒಂದೆರಡು ನಿಮಿಷಗಳಲ್ಲಿಯೇ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಇದರ ಲಕ್ಷಣಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು.