panic

ಕುಮಟಾ: ಬಾಂಬ್ ಮಾದರಿ ವಸ್ತು ಪತ್ತೆ, ಜನರಲ್ಲಿ ಆತಂಕ ಸೃಷ್ಟಿ
ರಾಜ್ಯ

ಕುಮಟಾ: ಬಾಂಬ್ ಮಾದರಿ ವಸ್ತು ಪತ್ತೆ, ಜನರಲ್ಲಿ ಆತಂಕ ಸೃಷ್ಟಿ

ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೊಡಗು ಜಿಲ್ಲೆಯಲ್ಲಿ ಹೊಸ ಕರ್ಫ್ಯೂ ಆದೇಶ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ!
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಹೊಸ ಕರ್ಫ್ಯೂ ಆದೇಶ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ!

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಹೊಸ ಕರ್ಫ್ಯೂ ಆದೇಶವನ್ನು ಜಾರಿ ಮಾಡಿದೆ.

ನಗರಗಳಿಂದ ವಾಪಸ್ಸಾಗುತ್ತಿರುವ ಜನ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಚ್ಚಿದ ಕೊರೋನಾ ಆತಂಕ!
ರಾಜ್ಯ

ನಗರಗಳಿಂದ ವಾಪಸ್ಸಾಗುತ್ತಿರುವ ಜನ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಚ್ಚಿದ ಕೊರೋನಾ ಆತಂಕ!

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯು ಇದೀಗ ಕೊರೋನಾ ಕ್ಲಸ್ಟರ್ ಆಗಿ ಮಾರ್ಪಟ್ಟಿದೆ.

ಕೊಯ್ನಾ ಜಲಾಶಯ ಪ್ರದೇಶದಲ್ಲಿ ಭೂಕಂಪ: ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಆತಂಕ ಸೃಷ್ಟಿ
ರಾಜ್ಯ

ಕೊಯ್ನಾ ಜಲಾಶಯ ಪ್ರದೇಶದಲ್ಲಿ ಭೂಕಂಪ: ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಆತಂಕ ಸೃಷ್ಟಿ

ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ 3.1 ತೀವ್ರತೆಯ ಭೂಕಂಪ ಸಂಭವಿಸುವುದರೊಂದಿಗೆ ರಾಜ್ಯದ ಕೃಷ್ಣ ನದಿ ಪಾತ್ರದಲ್ಲಿ ಆತಂಕ ಸೃಷ್ಟಿಯಾಗಿತ್ತು.

ಬೇರೆ ರಾಜ್ಯಗಳಿಗೆ ಹೊಲಿಸಿದರೆ ನಮ್ಮಲ್ಲಿ ಕೊರೋನಾ ಪ್ರಕರಣ ಕಡಿಮೆ; ಆತಂಕ ಪಡುವ ಅಗತ್ಯವಿಲ್ಲ: ಸಿಎಂ ಯಡಿಯೂರಪ್ಪ
ರಾಜ್ಯ

ಬೇರೆ ರಾಜ್ಯಗಳಿಗೆ ಹೊಲಿಸಿದರೆ ನಮ್ಮಲ್ಲಿ ಕೊರೋನಾ ಪ್ರಕರಣ ಕಡಿಮೆ; ಆತಂಕ ಪಡುವ ಅಗತ್ಯವಿಲ್ಲ: ಸಿಎಂ ಯಡಿಯೂರಪ್ಪ

ಕೋವಿಡ್ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಸರ್ಕಾರ ಮುಂದಿದೆ. ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಅನುಸರಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಭೀತಿ ಸೃಷ್ಟಿಸಿದ ಕಾರ್ಪೋರೇಟರ್ ಭಾಷಣ: ಬಸವನಗುಡಿ ಸುತ್ತಮುತ್ತಲೂ ಮಿನಿ ಲಾಕ್ ಡೌನ್
ರಾಜ್ಯ

ಭೀತಿ ಸೃಷ್ಟಿಸಿದ ಕಾರ್ಪೋರೇಟರ್ ಭಾಷಣ: ಬಸವನಗುಡಿ ಸುತ್ತಮುತ್ತಲೂ ಮಿನಿ ಲಾಕ್ ಡೌನ್

ಬಸವನಗುಡಿ ಕಾರ್ಪೋರೇಟರ್ ಸತ್ಯನಾರಾಣ ಮಾಡಿದ್ದ ಭಾಷಣ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಜವರಲ್ಲಿ ಆತಂಕ ಸೃಷ್ಟಿಸಿದೆ. ಸುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಸೋಮವಾರದವರೆಗೂ ಮಿನಿ ಲಾಕ್ ಡೌನ್ ಸೃಷ್ಟಿಯಾಗಿತ್ತು

ಕೊರೋನಾ ಇಲ್ಲದಿದ್ದರೂ ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ವ್ಯಕ್ತಿ ಸಾವು!
ರಾಜ್ಯ

ಕೊರೋನಾ ಇಲ್ಲದಿದ್ದರೂ ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ವ್ಯಕ್ತಿ ಸಾವು!

ಮುಂಬೈನಿಂದ ಬೆಳಗಾವಿ ತಾಲೂಕಿನ ಕಟ್ಟನಬಾಂವಿ ಗ್ರಾಮಕ್ಕೆ ಆಗಮಿಸಿತ್ತ ವ್ಯಕ್ತಿಯೊಬ್ಬ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದು, ವ್ಯಕ್ತಿಯ ಸಾವು ಬೆಳಗಾವಿಯಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಘಟನೆ ಶನಿವಾರ ನಡೆದಿದೆ. 

60 ನಿಮಿಷಗಳಲ್ಲಿ 52 ಬಾವಲಿಗಳ ಸಾವು: ಕೊರೋನಾ ನಡುವೆ ಹೊಸ ಆತಂಕ! 
ದೇಶ

60 ನಿಮಿಷಗಳಲ್ಲಿ 52 ಬಾವಲಿಗಳ ಸಾವು: ಕೊರೋನಾ ನಡುವೆ ಹೊಸ ಆತಂಕ! 

60 ನಿಮಿಷಗಳಲ್ಲಿ 52 ಬಾವಲಿಗಳು ಸಾವನ್ನಪ್ಪಿದ್ದು, ಕೊರೋನಾ ನಡುವೆ ಹೊಸ ಆತಂಕ ಮೂಡಿದೆ. 

ಕೊರೋನಾ ವೈರಸ್ ಭೀತಿ: ವದಂತಿಗಳಿಗೆ ಕಿವಿಗೊಡದಿರಿ- ಜನತೆಗೆ ಪ್ರಧಾನಿ ಮೋದಿ ಮನವಿ
ದೇಶ

ಕೊರೋನಾ ವೈರಸ್ ಭೀತಿ: ವದಂತಿಗಳಿಗೆ ಕಿವಿಗೊಡದಿರಿ- ಜನತೆಗೆ ಪ್ರಧಾನಿ ಮೋದಿ ಮನವಿ

ಕೊರೋನಾ ವೈರಸ್ ಭೀತಿ ಇಡೀ ವಿಶ್ವವನ್ನು ಆತಂಕಕ್ಕೀಡು ಮಾಡಿದ್ದು, ವದಂತಿಗಳಿಗೆ ಕಿವಿಗೊಡದಂತೆ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿಕೊಂಡಿದ್ದಾರೆ.