Panjab

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು
ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು.

ಹಿಂಪಡೆದ ಕೃಷಿ ಮಸೂದೆಯನ್ನು ಹಿಂಬಾಗಿಲ ಮೂಲಕ ಮರಳಿ ತರಲು ಕೇಂದ್ರ ಯತ್ನ: ಪಂಜಾಬ್ ಸಿಎಂ ಭಗವಂತ್ ಮಾನ್
ಹೊಸದಾಗಿ ಘೋಷಿಸಲಾದ ಕರಡು ನೀತಿಯನ್ನು 2020 ರಲ್ಲಿ ಅಂಗೀಕರಿಸಿದ ಮೂರು ಕೇಂದ್ರೀಯ ಕೃಷಿ ಕಾನೂನುಗಳನ್ನು "ಹಿಂಬಾಗಿಲಿನ ಮೂಲಕ" ಮರುಪರಿಚಯಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಟೀಕಿಸಿದೆ.

ರೈತರ 'ದಿಲ್ಲಿ ಚಲೋ' ಹೋರಾಟ ಫೆ.29ರವರೆಗೆ ಸ್ಥಗಿತ: ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ
ತಮ್ಮ ದಿಲ್ಲಿ ಚಲೋ ಮೆರವಣಿಗೆಯನ್ನು ಸ್ಥಗಿತಗೊಳಿಸಿದ ಎರಡು ದಿನಗಳ ನಂತರ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (KMM) ಶುಕ್ರವಾರ ತಮ್ಮ ಹೋರಾಟದ ಮುಂದಿನ ನಿರ್ಧಾರವನ್ನು ಫೆಬ್ರವರಿ 29 ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆ ತೀವ್ರ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ.

100 ಕಿ.ಮೀ ಗೂ ಅಧಿಕ ನಡೆದು ಹರ್ಯಾಣದ ಅಂಬಾಲಾದಲ್ಲಿ ಮಗುವಿಗೆ ಜನ್ಮ ನೀಡಿದ ವಲಸೆ ಕಾರ್ಮಿಕನ ಪತ್ನಿ, ಮಗು ಸಾವು
ಪಂಜಾಬ್ ನ ಲುಧಿಯಾನಾದಿಂದ 100 ಕಿಲೋ ಮೀಟರ್ ಗೂ ಅಧಿಕ ದೂರ ನಡೆದುಕೊಂಡು ಹೋಗಿ ವಲಸೆ ಕಾರ್ಮಿಕರೊಬ್ಬರ ಪತ್ನಿ ಹರ್ಯಾಣದ ಅಂಬಾಲಾ ತಲುಪಿದಾಗ ಹೆರಿಗೆಯಾಗಿ ಮಗು ಮೃತಪಟ್ಟ ಘಟನೆ ನಡೆದಿದೆ.

ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.

ದೆಹಲಿ ಈಗ ಗ್ಯಾಸ್ ಚೇಂಬರ್, ಪಕ್ಕದ ರಾಜ್ಯಗಳಿಂದಾಗಿ ಇಲ್ಲಿ ಮಾಲಿನ್ಯ: ಅರವಿಂದ್ ಕೇಜ್ರಿವಾಲ್ ಆರೋಪ
ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಇಷ್ಟು ಹೆಚ್ಚಾಗಲು ಪಂಜಾಬ್ ಮತ್ತು ಹರ್ಯಾಣ ಸರ್ಕಾರಗಳೇ ಕಾರಣವಾಗಿದ್ದು ಕ್ಯಾಪ್ಟನ್ ಅಂಕಲ್ ಮತ್ತು ಖಟ್ಟರ್ ಅಂಕಲ್ ಗೆ ಪತ್ರ ಬರೆಯಿರಿ ಎಂದು ಶಾಲಾ ಮಕ್ಕಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಲೂಧಿಯಾನ: ಆರ್ ಎಸ್ ಎಸ್ ಮುಖಂದ ರವೀಂದ್ರ ಗೋಸಾಯ್ ಹತ್ಯೆ
ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ..........

ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾ.ಅಮರಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಪ್ರಮಾಣವಚನ...

