ದೇಶರೈತರು ಮತ್ತು ಸರ್ಕಾರ ಮಧ್ಯೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ಗೃಹ ಸಚಿವ ಅಮಿತ್ ಶಾಗೆ ಪಂಜಾಬ್ ಸಿಎಂ ಮನವಿ
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸರ್ಕಾರ ಮತ್ತು ರೈತರ ನಡುವೆ ಇರುವ ಬಿಕ್ಕಟ್ಟನ್ನು ಸಂಧಾನ ಸೂತ್ರ ಮೂಲಕ ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.