Pankaj Chaudhary

ಬ್ಯಾಂಕ್ ಸಾಲದಲ್ಲಿ ಸುಧಾರಣೆ ಹಿನ್ನೆಲೆ ಕರ್ನಾಟಕದ NABARD ಅನುದಾನ ಕಡಿತ: ಕೇಂದ್ರ ಸರ್ಕಾರ ಸ್ಪಷ್ಟನೆ
2023-24 ಮತ್ತು 2024-25ರಲ್ಲಿ ಗೋದಾಮು ಮೂಲಸೌಕರ್ಯ ನಿಧಿಯ ಅಡಿಯಲ್ಲಿ ಯಾವುದೇ ಸಾಲವನ್ನು ಮಂಜೂರು ಮಾಡಲಾಗಿಲ್ಲ, ಆದರೆ 2022-23ರಲ್ಲಿ 46.07 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ.

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಈ ಬಜೆಟ್ ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮಂತ್ರವನ್ನು ಆಧರಿಸಿದೆ: ಸಚಿವ ಪಂಕಜ್ ಚೌಧರಿ
ಈಗಾಗಲೇ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅನುಮತಿ ಪಡೆದಿದ್ದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಹಣಕಾಸು ಸಚಿವೆ ಭೇಟಿ ಮಾಡಿದ್ದಾರೆ.

ಭರವಸೆಯ ಬಜೆಟ್: ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 2023-24ನೇ ವಿತ್ತೀಯ ವರ್ಷದ ಬಜೆಟ್ ದೇಶದ ಜನತೆಯ ಭರವಸೆಯ ಬಜೆಟ್ ಆಗಿದೆ ಎಂದು ಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಬುಧವಾರ ಹೇಳಿದ್ದಾರೆ.

ಕೇಂದ್ರ ಬಜೆಟ್ 2023-24: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ದೊಡ್ಡ ಘೋಷಣೆಗಳು!
ಮೋದಿ ಸರ್ಕಾರ 2.0ದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆ ಪ್ರಗತಿಯಲ್ಲಿದ್ದು, ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

ನವೆಂಬರ್ 23 ರವರೆಗೆ ನೇರ ತೆರಿಗೆಯ ನಿವ್ವಳ ಸಂಗ್ರಹ ಶೇ. 68 ರಷ್ಟು ಹೆಚ್ಚಳ
ಏಪ್ರಿಲ್ 1 ರಿಂದ ನವೆಂಬರ್ 23 ರವರೆಗೆ ನೇರ ತೆರಿಗೆಯ ನಿವ್ವಳ ಸಂಗ್ರಹವು ಶೇ. 68 ರಷ್ಟು ವೃದ್ಧಿಯಾಗಿದ್ದು, 6.92 ಕೋಟಿ ರೂಪಾಯಿಗಳಷ್ಟಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ತಿಳಿಸಿದ್ದಾರೆ.

