ದೇಶಪ್ರಧಾನಿ ಭೇಟಿ ಮಾಡಿದ ಸಿಎಂ ಪನ್ನೀರ್ ಸೆಲ್ವಂ; ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ
ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಜಲ್ಲಿಕಟ್ಟು ಮೇಲಿನ ನಿಷೇಧ ಸಂಬಂಧ ಸಿಎಂ ಪನ್ನೀರ್ ಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಈ ವೇಳೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದುಬಂದಿದೆ.