ವಿದೇಶಪನ್ನುನ್ ಹತ್ಯೆಗೆ ಸಂಚು: ಅಮೆರಿಕ ನ್ಯಾಯಾಲಯದ ಮುಂದೆ ನಿಖಿಲ್ ಗುಪ್ತಾ ಹಾಜರು, ನಾನು ತಪ್ಪು ಮಾಡಿಲ್ಲ ಎಂದು ಹೇಳಿಕೆ!
ಅಮೆರಿಕಾ ಮನವಿ ಮೇರೆಗೆ ಕಳೆದ ವರ್ಷವೇ ಜೆಕ್ ರಿಪಬ್ಲಿಕ್ನಲ್ಲಿ ನಿಖಿಲ್ ಗುಪ್ತಾ ಅವರನ್ನು ಬಂಧಿಸಲಾಗಿತ್ತು. ಭಾನುವಾರ ಅವರನ್ನು ಅಮೆರಿಕಾಕ್ಕೆ ಹಸ್ತಾಂತರಿಸಲಾಗಿತ್ತು. ತಮ್ಮ ಹಸ್ತಾಂತರ ಪ್ರಶ್ನಿಸಿ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಜೆಕ್ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು.