ದೇಶಪನ್ನುನ್ ಪ್ರಕರಣ: ಅಮೇರಿಕಾದಿಂದ ಮಾಹಿತಿ ಪಡೆದ ಬಳಿಕ ಭಾರತ ತನಿಖಾ ಸಮಿತಿ ರಚಿಸಿದೆ- ಜೈಶಂಕರ್
ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.