ಸಿಪಿಐ ನಾಯಕ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ ಐಟಿ) 3 ಶಂಕಿತ ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದ ಸಂಬಂಧ ಬಂಧನಕ್ಕೊಳಗಾದವರ ಸಂಖ್ಯೆ ಈಗ 12 ಕ್ಕೆ ಏರಿಕೆಯಾಗಿದೆ.