paparazzi

ನಿಮಗೆ ನಾಚಿಕೆ ಆಗುವುದಿಲ್ಲವೇ?: ಪಾಪರಾಜಿಗಳು ಹಾಗೂ ಮಾಧ್ಯಮಗಳ ಮೇಲೆ ಹರಿಹಾಯ್ದ ನಟ ಧರ್ಮೆಂದ್ರ ಪುತ್ರ ಸನ್ನಿ ಡಿಯೋಲ್; Video!
ಬಾಲಿವುಡ್

ನಿಮಗೆ ನಾಚಿಕೆ ಆಗುವುದಿಲ್ಲವೇ?: ಪಾಪರಾಜಿಗಳು ಹಾಗೂ ಮಾಧ್ಯಮಗಳ ಮೇಲೆ ಹರಿಹಾಯ್ದ ನಟ ಧರ್ಮೆಂದ್ರ ಪುತ್ರ ಸನ್ನಿ ಡಿಯೋಲ್; Video!

ಹಿರಿಯ ಹಿಂದಿ ಸಿನಿಮಾ ನಟ ಧರ್ಮೇಂದ್ರ ಅವರ ಪ್ರತಿಯೊಬ್ಬ ಅಭಿಮಾನಿಯೂ ಅವರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಮಯದಲ್ಲಿ ಅವರ ಸಾವಿನ ಬಗ್ಗೆ ಸುಳ್ಳು ವರದಿಗಳು ಹರಿದಾಡಿದ್ದವು.

Shefali Jariwala Death: 'ಖಾಸಗಿ ಜೀವನದಲ್ಲಿ ಮೂಗು ತೂರಿಸಬೇಡಿ'..; Paparazziಗಳಿಗೆ ಕೈಮುಗಿದು ಕೇಳಿದ ನಟ Parag Tyagi!
ಬಾಲಿವುಡ್

Shefali Jariwala Death: 'ಖಾಸಗಿ ಜೀವನದಲ್ಲಿ ಮೂಗು ತೂರಿಸಬೇಡಿ'..; Paparazziಗಳಿಗೆ ಕೈಮುಗಿದು ಕೇಳಿದ ನಟ Parag Tyagi!

ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ತಮ್ಮ ಮುಂಬೈ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.

ಮಕ್ಕಳ ಗೌಪ್ಯತೆ ಗೌರವಿಸಿದ್ದಕ್ಕಾಗಿ ಪಾಪರಾಜಿಗಳಿಗೆ ಉಡುಗೊರೆ: ಗಿಫ್ಟ್ ನೀಡಿದ್ದು ನಾನಲ್ಲ ಅನುಷ್ಕಾ ಎಂದ ವಿರಾಟ್ ಕೊಹ್ಲಿ
ಕ್ರಿಕೆಟ್

ಮಕ್ಕಳ ಗೌಪ್ಯತೆ ಗೌರವಿಸಿದ್ದಕ್ಕಾಗಿ ಪಾಪರಾಜಿಗಳಿಗೆ ಉಡುಗೊರೆ: ಗಿಫ್ಟ್ ನೀಡಿದ್ದು ನಾನಲ್ಲ ಅನುಷ್ಕಾ ಎಂದ ವಿರಾಟ್ ಕೊಹ್ಲಿ

ಮುಂಬೈ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ, ಅಭಿಮಾನಿಗಳು ಮತ್ತು ಪಾಪರಾಜಿಗಳು ಸುತ್ತುವರೆದಿದ್ದಾರೆ. ತಮ್ಮ ಮಗ ಅಕಾಯ್ ಜನಿಸಿದ ನಂತರ ಉಡುಗೊರೆಗಳನ್ನು ಕಳುಹಿಸಿದ್ದಕ್ಕಾಗಿ ಪಾಪರಾಜಿಗಳು ಕೊಹ್ಲಿಗೆ ಧನ್ಯವಾದ ಹೇಳಿದ್ದಾರೆ. ಕೂಡಲೇ ಕೊಹ್ಲಿ ಉಡುಗೊರೆಗಳನ್ನು ನೀಡಿದ್ದು ತಾವಲ್ಲ ತಮ್ಮ ಪತ್ನಿ ಅನುಷ್ಕಾ ಶರ್ಮಾ ಎಂದಿದ್ದಾರೆ.

ತಮ್ಮ ಮಕ್ಕಳ ಗೌಪ್ಯತೆಯನ್ನು ಗೌರವಿಸಿದ್ದಕ್ಕಾಗಿ ಪಾಪರಾಜಿಗಳಿಗೆ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಧನ್ಯವಾದ
ಬಾಲಿವುಡ್

ತಮ್ಮ ಮಕ್ಕಳ ಗೌಪ್ಯತೆಯನ್ನು ಗೌರವಿಸಿದ್ದಕ್ಕಾಗಿ ಪಾಪರಾಜಿಗಳಿಗೆ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಧನ್ಯವಾದ

ತಮ್ಮ ಮಗಳು ವಮಿಕಾ ಮತ್ತು ಮಗ ಅಕಾಯ್ ಅವರ ಗೌಪ್ಯತೆಯನ್ನು ಗೌರವಿಸಿದ್ದಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸುವ ಮೂಲಕ ಸ್ಟಾರ್ ದಂಪತಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಪಾಪರಾಜಿಗಳಿಗೆ ಉಡುಗೊರೆ ಹ್ಯಾಂಪರ್‌ಗಳನ್ನು ಕಳುಹಿಸಿದ್ದಾರೆ.

ಮಾಧ್ಯಮ ಛಾಯಾಗ್ರಾಹಕರ ವರ್ತನೆಗೆ ಐಶ್ವರ್ಯ ರೈ ಕಿಡಿ, ಕಣ್ಣೀರಿಟ್ಟ ನಟಿ
ದೇಶ

ಮಾಧ್ಯಮ ಛಾಯಾಗ್ರಾಹಕರ ವರ್ತನೆಗೆ ಐಶ್ವರ್ಯ ರೈ ಕಿಡಿ, ಕಣ್ಣೀರಿಟ್ಟ ನಟಿ

Aishwarya Rai Bachchan visited Shushrusha Hospital, in Mumbai on Nov 20, along with her mother Brinda and daughter Aaradhya to celebrate her late father’s birth...