ರಾಜಕೀಯಕರ್ನಾಟಕದ ತೆರಿಗೆದಾರರ ಹಣದಲ್ಲಿ ತೆಲಂಗಾಣ ಪತ್ರಿಕೆಗಳಿಗೆ ಜಾಹಿರಾತು: ಕಾಂಗ್ರೆಸ್ ಢೋಂಗಿತನ ಕಳಚುತ್ತಿದೆ- ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದ ತೆರಿಗೆದಾರರ ಹಣವನ್ನು ತೆಲಂಗಾಣ ಪತ್ರಿಕೆಗಳಿಗೆ ಜಾಹಿರಾತು ನೀಡುವ ಮೂಲಕ ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.