Paper factory

ಶಿವಮೊಗ್ಗ: ಪೇಪರ್ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; Video
ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನಂಜನಗೂಡು ಕಾಗದ ಕಾರ್ಖಾನೆಗೆ ಹುಸಿ ಬಾಂಬ್ ಬೆದರಿಕೆ ಕರೆ
ಕಾಗದ ಕಾರ್ಖಾನೆಯೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುತ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.

