ದೇಶNEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಆರೋಪದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.