paper leak Row

ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ: SSLC 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ!
ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಬೆಳಗ್ಗೆ 7ರ ಬದಲು 9.30ಕ್ಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅವುಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಪ್ರಿಂಟ್ ತೆಗೆದುಕೊಂಡು 10.50ಕ್ಕೆ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

