Paper leak

''NEET ಫಲಿತಾಂಶ ವಿವಾದ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದೆ, ಉತ್ತರ ನೀಡಲೇಬೇಕಿದೆ''; MBBS ಕೌನ್ಸೆಲಿಂಗ್ ತಡೆ ನೀಡಲು Supreme Court ನಕಾರ
NEET ಫಲಿತಾಂಶ ವಿವಾದ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದ್ದು, ಉತ್ತರ ನೀಡಲೇಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜಸ್ಥಾನ: ಭ್ರಷ್ಟಾಚಾರ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಸರ್ಕಾರದ ವಿರುದ್ಧ ಸಚಿನ್ ಪೈಲಟ್ 'ಜನ ಸಂಘರ್ಷ' ಯಾತ್ರೆ ಆರಂಭ
ರಾಜಸ್ಥಾನದಲ್ಲಿನ ಭ್ರಷ್ಟಾಚಾರ ಹಾಗೂ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹೇರಲು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಜನ ಸಂಘರ್ಷ ಯಾತ್ರೆ ಆರಂಭಿಸಿದ್ದಾರೆ.

ಕಾಂಗ್ರೆಸ್‌ಗೆ ಕಗ್ಗಂಟಾಗಿಯೇ ಉಳಿದ ಪೈಲಟ್-ಗೆಹ್ಲೋಟ್ ಸಮಸ್ಯೆ, ಪೇಪರ್ ಸೋರಿಕೆ ಕುರಿತು ಮುಖ್ಯಮಂತ್ರಿ ವಿರುದ್ಧ ಸಚಿನ್ ವಾಗ್ದಾಳಿ
ಕಳೆದ ಒಂದು ತಿಂಗಳಿನಿಂದ ರಾಜಸ್ಥಾನವನ್ನು ಬೆಚ್ಚಿಬೀಳಿಸಿದ ಪೇಪರ್ ಸೋರಿಕೆ ವಿಚಾರವಾಗಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೋಮವಾರ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ, ಅವ್ಯವಹಾರ ಆರೋಪ: ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂಗೆ ಅರ್ಜಿ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಅಕ್ರಮ ನಡೆದಿದೆ. ಹೀಗಾಗಿ ಸೆಪ್ಟೆಂಬರ್ 12, 2021 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ನೀಟ್-ಯುಜಿ ಆಕಾಂಕ್ಷಿಗಳು...

ಮೊನ್ನೆ ಗಣಿತ, ನಿನ್ನೆ ಇಂಗ್ಲೀಷ್: ಮತ್ತೆ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ
ಕಳೆದ ಬಾರಿಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಚ್ಚೆತ್ತು ಈ ಬಾರಿ ಯಾವುದೇ ಕಾರಣಕ್ಕೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನೋಡಿಕೊಳ್ಳವುದಾಗಿ ಶಿಕ್ಷಣ ಇಲಾಖೆ ನೀಡಿದ್ದ ಭರವಸೆ ಇದೀಗ ಹುಸಿಯಾಗಿದೆ. ಸತತವಾಗಿ ಗಣಿತ ಪ್ರಶ್ನೆಪತ್ರಿಕೆ ಬಳಿಕ ಇದೀಗ ಇಂಗ್ಲೀಷ್ ಪಶ್ನೆಪತ್ರಿಕೆ ಕೂಡ ಸೋರಿಕೆಯಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು:ಕಾಂಗ್ರೆಸ್
ಸಿಬಿಎಸ್ ಇ ಪೇಪರ್ ಸೋರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದು ...

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ವಿಚಾರಣೆ ಪ್ರಗತಿಯಲ್ಲಿ , ಸೂಕ್ತ ಕ್ರಮ- ಪ್ರಕಾಶ್ ಜಾವಡೇಕರ್
ಕೇಂದ್ರಿಯ ಶಿಕ್ಷಣ ಮಂಡಳಿಯ 10 ಹಾಗೂ 12 ನೇ ತರಗತಿಯ ಪ್ರಶ್ನೆಪತ್ರಿಕೆಯ ಸೋರಿಕೆ ಸಂಬಂಧ ವಿಚಾರಣೆ ಪ್ರಗತಿಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಸೇನಾ ಪರೀಕ್ಷಾ ಪೇಪರ್ ಲೀಕ್: ಮೋದಿ ಸರ್ಕಾರದ ವಿರುದ್ಧ ಶಿವಸೇನೆ ವಾಗ್ದಾಳಿ
ಸೇನಾ ಪರೀಕ್ಷೆಯ ಪೇಪರ್ ಲೀಕ್ ಪ್ರಕರಣದಿಂದ ನರೇಂದ್ರ ಮೋದಿ ಸರ್ಕಾರದ ಗೌರವಕ್ಕೆ ಧಕ್ಕೆಯಾಗಿದೆ ಎಂದಿರುವ ಮಿತ್ರ ಪಕ್ಷ ಶಿವಸೇನೆ...

ಸೇನಾ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ: 18 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಸೇನಾ ಪರೀಕ್ಷೆಗೆ ಮೊದಲೇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಮತ್ತು...

