ದೇಶಜಾರ್ಖಂಡ್ JSSC 2024 ಪ್ರಶ್ನೆಪತ್ರಿಕೆ ಲೀಕ್: 120 ಉತ್ತರಗಳು, WhatsApp ಮೂಲಕ ಸೋರಿಕೆ; CID ಸ್ಫೋಟಕ ವರದಿ
CID ವರದಿ ಪ್ರಕಾರ, JSSC ಪ್ರಶ್ನೆಪತ್ರಿಕೆ ಸೋರಿಕೆಯಾಗಿ ವಾಟ್ಸ್ಆ್ಯಪ್ ಮೂಲಕ ಹರಿದಾಡಿತ್ತು. ಹಣ ಪಾವತಿಸಿದವರಿಗೆ ಹಜಾರಿಬಾಗ್, ಜಮ್ಶೆಡ್ಪುರ, ಪಾಟ್ನಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಸ್ಥಳಗಳಲ್ಲಿ ಉತ್ತರಗಳನ್ನು ನೀಡಲಾಗಿತ್ತು.