ದೇಶನವಿ ಮುಂಬೈನ ಪೇಪರ್ ರೋಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮಹಿಳೆ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದಲ್ಲಿರುವ ಪೇಪರ್ ರೋಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 40 ವರ್ಷದ ಮಹಿಳೆಯೊಬ್ಬರು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.