ರಾಜ್ಯಪೀಣ್ಯ ಪೇಪರ್ ಗೋಡೌನ್ನಲ್ಲಿ ಬೆಂಕಿ ಅವಘಡ; ಬೆಂಗಳೂರು ನಗರದ ಕೆಲವೆಡೆ ವಿದ್ಯುತ್ ಕಡಿತ
ಪೇಪರ್ ರೋಲ್ ಸ್ಟೋರ್ಹೌಸ್ ಮತ್ತು ಗೋಡೌನ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಪ್ರಸರಣ ಮಾರ್ಗವನ್ನು ಸ್ಥಗಿತಗೊಳಿಸಲಾಗಿದ್ದು, ನೈಋತ್ಯ ಮತ್ತು ಪಶ್ಚಿಮ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆ 5 ರಿಂದ ತಡರಾತ್ರಿಯವರೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.