ದೇಶಆಂಧ್ರಪ್ರದೇಶ: ಪ್ರವಾಸಿಗರ ದೋಣಿ ಪಲ್ಟಿ: 12 ಮಂದಿ ಸಾವು, 14 ಜನರ ರಕ್ಷಣೆ
ಕನಿಷ್ಠ 50 ಪ್ರವಾಸಿಗರು ಮತ್ತು 11 ಸಿಬ್ಬಂದಿಗಳನ್ನು ಹೊತ್ತ ದೋಣಿಯೊಂದು ನದಿಯಲ್ಲಿ ಮಗುಚಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ನಡೆದಿದೆ. ದೋಣಿಯಲ್ಲಿ 50 ಪ್ರವಾಸಿಗರು ಮತ್ತು 11 ಸಿಬ್ಬಂದಿಗಳಿದ್ದರೆಂದು ಹೇಳಲಾಗಿದೆ.