ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೀಗ ಪಪ್ಪು ಆಗಿ ಉಳಿದಿಲ್ಲ, ಅವರೀಗ ಪಪ್ಪಾ ಆಗಿದ್ದಾರೆಂದು ಕೇಂದ್ರ ಸಚಿವ ಹಾಗೂ ಆರ್'ಪಿಐ ಮುಖ್ಯಸ್ಥ ರಾಮದಾಸ್ ಅಠಾವಳೆ ಹೇಳಿದ್ದಾರೆ...