ದೇಶಜಮ್ಮು: ಪಾಕ್ ಉಗ್ರರ ಒಳನುಸುಳುವಿಕೆ ಹೆಚ್ಚಳ, 500 ಪ್ಯಾರಾ ಕಮಾಂಡೋ ನಿಯೋಜನೆ!
ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಹೆಚ್ಚಿಸಲು 50-55 ಪಾಕಿಸ್ತಾನಿ ಭಯೋತ್ಪಾದಕರು ಗಡಿಯೊಳಗೆ ನುಸುಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಡಲು ಭಾರತೀಯ ಸೇನೆಯ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸುತ್ತಿದೆ.