ಕ್ರಿಕೆಟ್ಎರಡೂ ಕೈಗಳಿಲ್ಲ, ಆದರೂ ಬ್ಯಾಟಿಂಗ್.. ಕಾಲಲ್ಲೇ ಫೀಲ್ಡಿಂಗ್: ಕಾಶ್ಮೀರ ಅಂಗವಿಕಲ ಕ್ರಿಕೆಟಿಗನಿಗೆ ಮನಸೋತ ಸಚಿನ್!
ಆತ್ಮಸ್ಥೈರ್ಯವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ಕಾಶ್ಮೀರದ ಅಂಗವಿಕಲ ಕ್ರಿಕೆಟರ್ ಸ್ಪಷ್ಟ ನಿದರ್ಶನವಾಗಿದ್ದಾರೆ. ಎರಡೂ ಕೈಗಳಿಲ್ಲದ ಅವರ ಆಟಕ್ಕೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರೇ ಮಾರುಹೋಗಿ ಭೇಟಿಯಾಗಿದ್ದಾರೆ.