ಮಹಿಳಾ ಈಜುಪಟುಗಳ ವಿಡಿಯೋ ರೆಕಾರ್ಡ್ ಮಾಡಿದ ಹಿನ್ನಲೆಯಲ್ಲಿ ಪ್ಯಾರಾ ಈಜುಗಾರ ಪ್ರಶಾಂತ್ ಕರ್ಮಾಕರ್ ಅವರನ್ನು ಭಾರತದ ಪ್ಯಾರಾಲಿಂಪಿಕ್ ಸಮಿತಿ ಗುರುವಾರ ವಜಾ ಮಾಡಿದೆ...