parade

77ನೇ ಗಣರಾಜ್ಯೋತ್ಸವ ಮಾಣೆಕ್ ಶಾ ಮೈದಾನ ಸಜ್ಜು: ಈ ಬಾರಿ ಬೈಕ್ ಸಾಹಸ ಪ್ರದರ್ಶನವಿಲ್ಲ..!
ಕಾರ್ಯಕ್ರಮವು ಬೆಳಗ್ಗೆ 8.58ಕ್ಕೆ ಆರಂಭವಾಗಲಿದ್ದು, ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಆಗಮಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಗಣರಾಜ್ಯೋತ್ಸವ ಭಾಷಣ ಮಾಡಲಿದ್ದಾರೆ.

76ನೇ ಗಣರಾಜ್ಯೋತ್ಸವ: ಪರೇಡ್ ವೇಳೆ ಕರ್ತವ್ಯ ಪಥದಲ್ಲಿ 'ಕಸ' ಎತ್ತಿದ ಪ್ರಧಾನಿ ಮೋದಿ! ವಿಡಿಯೋ ವೈರಲ್
ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಬರಮಾಡಿಕೊಳ್ಳುವಾಗ ಕರ್ತವ್ಯಪಥದಲ್ಲಿ ಬಿದ್ದಿದ್ದ ಕಸವನ್ನು ಗಮನಿಸಿದ ಪ್ರಧಾನಿ ಮೋದಿ, ನಂತರ ಅದನ್ನು ಎತ್ತಿದ್ದು, ಭದ್ರತಾ ಪಡೆ ಕೈಗೆ ನೀಡಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಭಾರತೀಯ ಸೇನೆ, ಮಹಿಳಾ ಶಕ್ತಿ ಅನಾವರಣ
ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೇಶದ ಮಿಲಿಟರಿ ಶಕ್ತಿಯ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಪರೇಡ್ ಆರಂಭವಾಗಿದೆ.

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಪಂಚಾಯಿತಿ ಪ್ರತಿನಿಧಿಗಳಿಗೆ ಆಹ್ವಾನ!
ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿ ಬಂಧನ
ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

74ನೇ ಗಣರಾಜ್ಯೋತ್ಸವ ಆಚರಣೆಗೆ ನಗರ ಸಜ್ಜು: 8 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ
ಬೆಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದ್ದು, ಗಣರಾಜ್ಯೋತ್ಸವ ಆಚರಣೆಗೆ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಜ್ಜುಗೊಂಡಿದೆ.

ಜ.15ರಂದು ಸೇನಾ ದಿನ: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆ, ಪರೇಡ್, ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ
ಜನವರಿ 15 ರಂದು ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಯಿಂದ ಹೊರಗೆ ಅಂದರೆ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್‌ನ್ನು ಆಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ, ಪರೇಡ್ ವೀಕ್ಷಣೆ
ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.

ಹಲವು ಪ್ರಥಮಗಳಿಗೆ ಮುನ್ನುಡಿ ಬರೆಯಲಿರುವ ಗಣರಾಜೋತ್ಸವ ಪರೇಡ್
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಣರಾಜ್ಯೋತ್ಸವದ ವಿಶೇಷವೆಂದರೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆರಂಭವಾಗುವ ರಾಜಪಥದಲ್ಲಿ ನಡೆಯುವ ಮೆರವಣಿಗೆಯಾಗಿದೆ. ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ.

