ಕ್ರೀಡೆಟೋಕಿಯೋ ಒಲಂಪಿಕ್ಸ್: ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳ ಮುನ್ನಡೆಸಿದ ಎಂಸಿ ಮೇರಿ ಕೋಮ್, ಮನ್ ಪ್ರೀತ್ ಸಿಂಗ್
ಟೋಕಿಯೋ ಒಲಂಪಿಕ್ಸ್ ಉದ್ಘಾಟನಾ ಸಮಾರಂಭದ ಪರೇಡ್ ನಲ್ಲಿ ಭಾರತೀಯ ದಳವನ್ನು ವಿಶ್ವಚಾಂಪಿಯನ್ ಮೇರಿ ಕೋಮ್ ಹಾಗೂ ಪುರುಷರ ಹಾಕಿ ವಿಭಾಗದ ನಾಯಕ ಮನ್ಪ್ರೀತ್ ಸಿಂಗ್ ಮುನ್ನಡೆಸಿದ್ದಾರೆ.