parade

ಗಣರಾಜ್ಯೋತ್ಸವ: ಮೊದಲ ಭಾರಿಗೆ ಮಹಿಳಾ ತಂಡದಿಂದ ಬೈಕ್ ಸಾಹಸ
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಂಪೂರ್ಣ ಮಹಿಳಾ ಯೋಧರ ತಂಡ ಇದೇ 26 ಗಣರಾಜ್ಯ ದಿನದ ಪರೇಡ್ ನಲ್ಲಿ ಮೊಟ್ಟ ಮೊದಲ ಬಾರಿಗೆ ಬೈಕ್ ಸಾಹಸ ಪ್ರದರ್ಶಿಸಲಿದೆ.

ಗಣರಾಜ್ಯೋತ್ಸವ ಪರೇಡ್ ಗಾಗಿ ಪಶ್ಚಿಮ ಬಂಗಾಳ ಸ್ತಬ್ಧಚಿತ್ರ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ
ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಗಾಗಿ ಪಶ್ಚಿಮ ಬಂಗಾಳ ಪ್ರಸ್ತಾಪಿಸಿದ ಸ್ತಬ್ಧ ಚಿತ್ರವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಭಿನ್ನಾಭಿಪ್ರಾಯ ಉಂಟಾಗಿದೆ.

ಮಂಗಳೂರು; 300 ರೌಡಿಗಳನ್ನು ಪರೇಡ್ ನಿಲ್ಲಿಸಿ ಸನ್ನಡತೆ ಹೇಳಿಕೊಟ್ಟ ಪೊಲೀಸರು
ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪೂರ್ವ ಚುನಾವಣಾ ಅಪರಾಧಗಳ ನಿತ್ಯದ ತಪಾಸಣೆ ಭಾಗವಾಗಿ ...

ಈ ಬಾರಿಯ ಗಣರಾಜ್ಯೋತ್ಸವದ ವೇಳೆ ರಾಹುಲ್ ಗಾಂಧಿ ಎಲ್ಲಿ ಕುಳಿತ್ತಿದ್ದರು ಗೊತ್ತ?
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ವರ್ಷದ 69ನೇ ಗಣರಾಜ್ಯೋತ್ಸವ ಪರೇಡನ್ನು 6ನೇ ಸಾಲಿನಲ್ಲಿ ಕುಳಿತು ಜನಸಾಮಾನ್ಯರಂತೆ ವೀಕ್ಷಣೆ ಮಾಡಿದ್ದರು.

ಗಣರಾಜ್ಯೋತ್ಸವ ಪರೇಡ್: ಇದೇ ಮೊದಲ ಬಾರಿ ಪುರುಷ ತುಕಡಿಗೆ ಮಹಿಳಾ ಅಧಿಕಾರಿ ಸಾರಥ್ಯ!
ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಇದೇ ಮೊದಲ ಬಾರಿಗೆ ಪುರುಷ ತುಕಡಿಗೆ ಮಹಿಳಾ ಅಧಿಕಾರಿ ಸಾರಥ್ಯ ವಹಿಸಲಿದ್ದಾರೆ.

ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬಿಕ್ಕಟ್ಟಿಗೆ ಅಂತ್ಯ ಹಾಡಲು ಶಾಸಕರಿಂದ ಪರೇಡ್ ನಡೆಸಿದ ಕಾಂಗ್ರೆಸ್
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ಪ್ರಹಸನ ಬಗೆಹರಿಸಲು ಹಾಗೂ ಬಿಜೆಪಿ ತನ್ನತ್ತ ಸೆಲೆಯಲು ಯತ್ನಿಸುತ್ತಿರುವ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹಿರಿಯ ನಾಯಕರು...

ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಯುಎಇ ಸೇನೆಯಿಂದ ಪಥಸಂಚಲನ
ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬಂದಿದ್ದು ಇದರ ಜತೆಗೆ ಮೊಟ್ಟ ಮೊದಲ ಬಾರಿಗೆ...

ಗಣರಾಜ್ಯೋತ್ಸವ ಪರೇಡ್ ನಲ್ಲಿ ಅರಬ್ ಸೇನೆ ಭಾಗಿ ಸಾಧ್ಯತೆ
ಈ ಬಾರಿಯ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ಇದೇ ಮೊದಲ ಬಾರಿಗೆ ಅರಬ್ ನ (ಯುಎಇ) ರಕ್ಷಣಾ ಪಡೆಗಳು ಗಣರಾಜ್ಯೋತ್ಸವ ದಿನದಂದು ರಾಜ್ ಪಥ್ ನಲ್ಲಿ ನಡೆಯಲಿರುವ ಪರೇಡ್ ನಲ್ಲಿ ಭಾಗವಹಿಸಲಿವೆ.

ಸ್ವಾತಿ ಕೊಲೆ ಆರೋಪಿ ಗುರುತು ಪತ್ತೆ ಹಚ್ಚಿದ ಅಂಗಡಿ ಮಾಲೀಕ
ಇನ್ ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ತನಿಖೆ ನಡೆಯುತ್ತಿದ್ದು, ಆರೋಪಿ ರಾಮ್ ಕುಮಾರ್ ಗುರುತು ಪತ್ತೆಗೆ ಇಂದು ಫುಝ್ಹಲ್ ಕೇಂದ್ರೀಯ ಕಾರಾಗೃಹದಲ್ಲಿ ಪರೇಡ್

