ದೇಶ₹5 ಸಾವಿರ ಕೋಟಿ ಒಡೆಯನಾಗಿದ್ದರೂ ಬಿಜೆಪಿ ಶಾಸಕ ಪರಾಗ್ ಶಾ 'ಭಿಕ್ಷುಕ'ನಾಗಿ ವೇಷ ಧರಿಸಿ ಭಿಕ್ಷೆ ಬೇಡಿದ್ದೇಕೆ? ಇಲ್ಲಿದೆ ಕಾರಣ
ಶಾ ಅವರು ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಆದಾಗ್ಯೂ, ತಮ್ಮ ಆಧ್ಯಾತ್ಮಿಕ ಗುರುವಿನ ಸಲಹೆಯ ಮೇರೆಗೆ ಅವರು ತಮ್ಮ ಐಷಾರಾಮಿ ಕಾರುಗಳು, ಭದ್ರತಾ ವ್ಯವಸ್ಥೆ ಮತ್ತು ಇತರ ಸೌಕರ್ಯಗಳನ್ನು ತಾತ್ಕಾಲಿಕವಾಗಿ ತ್ಯಜಿಸಿದ್ದರು.