ದೇಶಹಿಮಾಚಲ: ಆಗಸದಲ್ಲೇ ಮತ್ತೊಂದು ಪ್ಯಾರಾಗ್ಲೈಡರ್ಗೆ ಡಿಕ್ಕಿ; ಬೆಲ್ಜಿಯಂ ಪ್ಯಾರಾಗ್ಲೈಡರ್ ಸಾವು!
ಗಾಯಗೊಂಡಿರುವ ಮತ್ತೊಬ್ಬ ಪ್ಯಾರಾಗ್ಲೈಡರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಪ್ರಾಣಕ್ಕೆ ಅಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಡಿಕ್ಕಿಯ ನಂತರ ಬೀಳುವ ಸಂದರ್ಭದಲ್ಲಿ ಪ್ಯಾರಾಗ್ಲೈಡರ್ ಮರಗಳಿಗೆ ಸಿಕ್ಕಿಹಾಕಿಕೊಂಡಿದೆ.